Daily Horoscope

Select Your Language

Notifications

webdunia
webdunia
webdunia
webdunia

ಅಡ್ವಾಣಿಯನ್ನು ಭೇಟಿ ಮಾಡಿದ ಮೋದಿ, ಅಮಿತ್ ಶಾ

ಮೋದಿ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ ಮತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಇಂದು ಪಕ್ಷದ ಹಿರಿಯ ನಾಯಕರಾದ ಎಲ್‌ ಕೆ ಆಡ್ವಾಣಿ ಮತ್ತು ಮುರುಳಿ ಮನೋಹರ್‌ ಜೋಷಿ ಅವರನ್ನು ಭೇಟಿ ಮಾಡಿದರು.




ಗೌರವಾನ್ವಿತ ಆಡ್ವಾಣಿ ಜೀ ಅವರನ್ನು ಇಂದು ಭೇಟಿ ಮಾಡಿದೆ. ಬಿಜೆಪಿಯ ಇಂದಿನ ಯಶಸ್ಸಿಗೆ ಕಾರಣಕರ್ತರಾದ ಆಡ್ವಾಣಿ ಜೀ ಪಕ್ಷವನ್ನು ಕಟ್ಟಿ ಬಲಪಡಿಸಲು ಹಲವು ದಶಕಗಳ ಕಾಲ ದುಡಿದಿದ್ದಾರೆ ಮತ್ತು ದೇಶದ ಜನರಿಗೆ ಸೈದ್ಧಾಂತಿಕ ಚಿಂತನೆಗಳನ್ನು ಕಾಲಕಾಲಕ್ಕೆ ನೀಡಿದ್ದಾರೆ’ ಎಂದು ತಮ್ಮ ಟ್ವೀಟ್‌ ನಲ್ಲಿ ಬರೆದಿದ್ದಾರೆ.


ಆಡ್ವಾಣಿ ಅವರನ್ನು ಭೇಟಿಯಾದ ಸಂದರ್ಭದ ಫೋಟೋವನ್ನು ಕೂಡ ಮೋದಿ ಅವರು ಟ್ಟಿಟರ್‌ಗೆ ಅಪ್‌ಲೋಡ್‌ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಂಜೆ ಕ್ಯಾಬಿನೆಟ್ ಸಭೆ; ರಾಷ್ಟ್ರಪತಿಯನ್ನು ಭೇಟಿಯಾಗಲಿರುವ ಮೋದಿ