Webdunia - Bharat's app for daily news and videos

Install App

ಬೆಳಗಾವಿಯಲ್ಲಿ ಮನೆ ಕುಸಿದು 7 ಮಂದಿ ಸಾವು: ಪರಿಹಾರ ಘೋಷಿಸಿದ ಮೋದಿ

Webdunia
ಗುರುವಾರ, 7 ಅಕ್ಟೋಬರ್ 2021 (11:59 IST)
ಬೆಂಗಳೂರು, ಅ.7 :  ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಕಳೆದ ರಾತ್ರಿ ಬೆಳಗಾವಿಯಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದು ಅನೇಕರು ಸಾವನ್ನಪ್ಪಿದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಟ್ವಿಟ್ಟರ್ನಲ್ಲಿ ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿಯವರು ಸಾಂತ್ವನ ಹೇಳಿ ಅಗಲಿದವರಿಗೆ ಭಗವಂತನು ಸದ್ಗತಿ ನೀಡಿ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments