Webdunia - Bharat's app for daily news and videos

Install App

ದೇಶಿಯ ಆ್ಯಪ್ ತಯಾರಿಸಲು ಭಾರತದ ಜೊತೆ ಕೈಜೋಡಿಸುವಂತೆ ದೇಶದ ಯುವ ಪೀಳಿಗೆಗೆ ಮೋದಿ ಕರೆ

Webdunia
ಭಾನುವಾರ, 5 ಜುಲೈ 2020 (07:59 IST)
Normal 0 false false false EN-US X-NONE X-NONE

ನವದೆಹಲಿ : ಚೀನಾದ  59 ಆ್ಯಪ್ ಗಳನ್ನು ಬ್ಯಾನ್ ಮಾಡಿದ ಪ್ರಧಾನಿ ಮೋದಿ ಇದೀಗ ದೇಶಿಯ ಆ್ಯಪ್ ತಯಾರಿಸಲು ಭಾರತದ ಜೊತೆ ಕೈಜೋಡಿಸುವಂತೆ ದೇಶದ ಯುವ ಪೀಳಿಗೆಗೆ ಕರೆ ನೀಡಿದ್ದಾರೆ.
 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಇಂದು ಮೇಡ್ ಇನ್ ಇಂಡಿಯಾ ಆ್ಯಪ್ ಮತ್ತು ಸ್ಟಾರ್ಟ್ ಅಪ್ ಮಾಡಲು ಯುವ ಸಮುದಾಯದಲ್ಲಿ ಉತ್ಸಾಹವಿದೆ. ಹೀಗಾಗಿ  ಜೊತೆ ಸೇರಿ ಸಂಶೋಧನೆಯ ಚಾಲೆಂಜ್ ಸ್ವೀಕರಿಸಿ. ನಿಮ್ಮ ಸಂಶೋಧನೆಯ ಪ್ರೊಡೆಕ್ಟ್ ಅಥವಾ ಇದರಿಂದ ದೇಶಕ್ಕೆ ಒಳ್ಳೆಯದನ್ನು ಮಾಡೋ ಉದ್ದೇಶವಿದ್ದರೆ ಸೇರಿಕೊಳ್ಳಿ .ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಿ’ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments