Select Your Language

Notifications

webdunia
webdunia
webdunia
webdunia

ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ

ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ
ನವದೆಹಲಿ , ಬುಧವಾರ, 17 ಮೇ 2023 (10:03 IST)
ನವದೆಹಲಿ : ಕೇಂದ್ರ ಸರ್ಕಾರದ ರೋಜ್ಗಾರ್ ಮೇಳದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕವಾದ 71 ಸಾವಿರ ಉದ್ಯೋಗಿಗಳಿಗೆ ವರ್ಚುವಲ್ ಆಗಿ ಪ್ರಧಾನಿ ಮೋದಿ ನೇಮಕಾತಿ ಪತ್ರಗಳನ್ನ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನೇಮಕಾತಿ ವ್ಯವಸ್ಥೆಯ ಬದಲಾವಣೆಗಳು ಭ್ರಷ್ಟಾಚಾರಗಳನ್ನು ಕೊನೆಗೊಳಿಸಿವೆ ಎಂದು ವ್ಯಾಖ್ಯಾನಿಸಿದ್ದಾರೆ.  

ದೇಶಾದ್ಯಂತ ಒಟ್ಟು 45 ಕಡೆ ಉದ್ಯೋಗ ಮೇಳ ನಡೆದಿದೆ. ರಾಜ್ಯದಲ್ಲಿ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೈಕಮಾಂಡ್ ಮುಂದೆ ಸಿದ್ದು, ಡಿಕೆಶಿ ವಾದ ಏನು?