ಐಟಿಯವರು ನನ್ನ ಮನೆಯನ್ನೇ ಶೋಧ ಮಾಡಲಿ ಅಂತ ಮೋದಿ ಹೇಳಿದ್ಯಾಕೆ?

Webdunia
ಶನಿವಾರ, 27 ಏಪ್ರಿಲ್ 2019 (13:26 IST)
ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದರೆ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಾರೆ. ಹೀಗಾಗಿ ಮೋದಿ ತಪ್ಪು ಮಾಡಿದ್ದರೆ ಮೋದಿ ಮನೆಯನ್ನೂ ಶೋಧಿಸಿ ಅಂತ ಬಿಜೆಪಿ ವರಿಷ್ಠ ಹೇಳಿದ್ದಾರೆ.

ಐಟಿ ದಾಳಿ ಆದಾಗ ಕಾಂಗ್ರೆಸ್ ನವರು ನಾವು ರಾಜಕಾರಣಿಗಳು, ನಮ್ಮ ಮನೆಯನ್ನು ಏಕೆ ಶೋಧಿಸುತ್ತೀರಿ ಎಂದು ಕೇಳುತ್ತಾರೆ. ಒಂದು ವೇಳೆ ತಪ್ಪು ಮಾಡಿದ್ದೇ ಆದಲ್ಲಿ ನರೇಂದ್ರ ಮೋದಿ ಮನೆಯನ್ನೂ ಶೋಧಿಸಿ ಅಂತ ಸ್ವತಃ ಮೋದಿ ಹೇಳಿಕೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ವೇಳೆ ಮೋದಿ ಈ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶಧ ಸಿಧಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಮೋದಿ, ತಪ್ಪು ಮಾಡಿದ್ದರೆ ನನ್ನ ಮನೆಯನ್ನೂ ಐಟಿಯವರು ಶೋಧ ಮಾಡಲಿ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments