ನವದೆಹಲಿ : ಏ.22 ಮತ್ತು 23ರಂದು ಅಮೇರಿಕಾದಲ್ಲಿ ಜಾಗತಿಕ ಹವಾಮಾನ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
									
										
								
																	
ಈ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಅಮೇರಿಕದ ಅಧ್ಯಕ್ಷ ಜೋ ಬೈಡನ್ ಅವರು ಖುದ್ದಾಗಿ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ್ದಾರೆ ಎನ್ನಲಾಗಿದೆ.
									
			
			 
 			
 
 			
			                     
							
							
			        							
								
																	ವರ್ಚುವಲ್ ಆಗಿ ನಡೆಯುವ  ಹವಾಮಾನ ಸಮ್ಮೇಳನಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳ 40 ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಅದರಲ್ಲಿ ಭಾರತದ ಪ್ರಧಾನಿ ಮೋದಿ ಕೂಡ ಒಬ್ಬರು ಎನ್ನಲಾಗಿದೆ.