Daily Horoscope
✕

ಚುನಾವಣೆ ರೋಡ್ ಶೋನಲ್ಲಿ ಮೋದಿ ಭಾಗಿ

Webdunia
ಶನಿವಾರ, 5 ಮಾರ್ಚ್ 2022 (09:10 IST)
ಲಕ್ನೋ : ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಟ್ಕಾ ಚಾಯ್ ಸವಿದಿದ್ದಾರೆ.

ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಮಾರ್ಚ್ 7 ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬೃಹತ್ ರೋಡ್ಶೋ ನಡೆಸಿದ್ದಾರೆ.

ನಗರದ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಮೋದಿ ಅವರು ನಗರದ ಸ್ಥಳೀಯ ಟೀ ಸ್ಟಾಲ್ವೊಂದರಲ್ಲಿ ಮಟ್ಕಾ ಚಾಯ್ ಸವಿದಿದ್ದಾರೆ. ಮಡಿಕೆಯಲ್ಲಿ ಚಹಾವನ್ನು ಮೋದಿ ಜೊತೆಗೆ ಅನೇಕ ನಾಯಕರು ಸಹ  ಸವಿದಿದ್ದಾರೆ.

ಮೋದಿ ಅವರು ಸ್ಥಳೀಯ ಟೀ ಸ್ಟಾಲ್ನಲ್ಲಿ ಕುಳಿತು ಜನರೊಂದಿಗೆ ಸಂವಹನ ನಡೆಸುತ್ತಿದ್ದಾರೆ. ಚಹಾವನ್ನು ಸವಿಯುತ್ತಾ ಆನಂದಿಸುತ್ತಿರುವುದನ್ನು ನಾವು ವೀಡಿಯೋದಲ್ಲಿ ನೋಡ ಬಹುದಾಗಿದೆ. ಮೋದಿ ಮಾರ್ಚ್ 4, 5 ರಂದು ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments