Webdunia - Bharat's app for daily news and videos

Install App

ಮೋದಿ ದೇಶದ ಪ್ರಧಾನಿಯೇ ಹೊರತು ಸಾಮ್ರಾಟ ಅಲ್ಲ:,ಸೋನಿಯಾ

Webdunia
ಮಂಗಳವಾರ, 31 ಮೇ 2016 (13:41 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಪ್ರಧಾನಿಯೇ ಹೊರತು ಸಾಮ್ರಾಟ ಅಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ನಮ್ಮ ಕುಟುಂಬದ ವಿರುದ್ಧ ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.ನಮ್ಮ ವಿರುದ್ಧದ ಎಲ್ಲಾ ಆರೋಪಗಳ ಬಗ್ಗೆ ತನಿಖೆಯಾಗಲಿ. ಆಗ ಸತ್ಯ ಸಂಗತಿ ಏನೆಂದು ಜನತೆಗೆ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನಮ್ಮ ವಿರುದ್ಧ ಮಾಡುತ್ತಿರುವ ಆರೋಪಗಳು ಪಿತೂರಿಗಳಾಗಿವೆ. ವಾದ್ರಾ ಲಂಡನ್‌ನಲ್ಲಿ ಯಾವುದೇ ಮನೆ ಖರೀದಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಶಸ್ತ್ರಾಸ್ತ್ರ ಖರೀದಿ ಮಧ್ಯವರ್ತಿ ಸಂಜಯ್ ಭಂಡಾರಿ ತಮ್ಮ ಸಹಾಯಕನಿಗೆ ಇ-ಮೇಲ್ ಮಾಡಿ, ಸೆಂಟ್ರಲ್‌ ಲಂಡನ್‌ನಲ್ಲಿ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ಮನೆ ಖರೀದಿಸಿದ್ದಾರೆ ಎಂದು ಮಾಡಿರುವ ಇ-ಮೇಲ್ ಬಹಿರಂಗವಾಗಿದೆ
 
 ಸಂಜಯ್ ಭಂಡಾರಿ ಮಾಡಿರುವ ಆರೋಪವನ್ನು ರಾಬರ್ಟ್ ವಾದ್ರಾ ತಳ್ಳಿಹಾಕಿದ್ದು, ಲಂಡನ್‌ನಲ್ಲಿ ನನಗೆ ಯಾವುದೇ ಸ್ವಂತ ಮನೆಯಿಲ್ಲ ಎಂದು ಆರೋಪಗಳನ್ನು ತಳ್ಳಿಹಾಕಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್‌: ಜುಲೈ 1ರಿಂದ ಟಿಕೆಟ್ ದರದಲ್ಲಿ ಹೆಚ್ಚಳ

video, ವಂದೇ ಭಾರತ್‌ನಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆ, ರೈಲಿನೊಳಗೆ ಜಲಪಾತ ಎಂದ ಕಾಂಗ್ರೆಸ್‌

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments