Webdunia - Bharat's app for daily news and videos

Install App

ಟ್ವೀಟ್ ನಲ್ಲಿ ಮೋದಿ ಪ್ರಶಂಸೆ

Webdunia
ಭಾನುವಾರ, 16 ಜನವರಿ 2022 (13:14 IST)
ನವದೆಹಲಿ : ಭಾರತದಲ್ಲಿ ಲಸಿಕೆ ಅಭಿಯಾನ ಪ್ರಾರಂಭವಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ  ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
 
ಈ ಸಮಯದಲ್ಲಿ ಸಹಾಯ ಮಾಡಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದವನ್ನು ತಿಳಿಸುತ್ತೇನೆ. ಇವರ ಸೇವಾ ಕಾರ್ಯಕ್ಕೆ ಹೆಮ್ಮೆಯೆನಿಸುತ್ತದೆ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡೋಣ ಎಂದು ಟ್ವಿಟ್ಟರ್ ನಲ್ಲಿ ಕರೆ ನೀಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಕೂಡ ಈ ಬಗ್ಗೆ ಟ್ವೀಟ್ ಮಾಡಿ ವಿಶ್ವದಲ್ಲೇ ಇದು ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಂಡವಿಯಾ ಪ್ರಶಂಸಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments