Publish Date: Fri, 14 Jul 2023 (19:55 IST)
Updated Date: Fri, 14 Jul 2023 (19:16 IST)
ನವದೆಹಲಿಯಲ್ಲಿ ಮಳೆಯಿಂದ ಪ್ರವಾಹ ಸೃಷ್ಟಿಯಾಗಿರುವ ಹಿನ್ನೆಲೆ, ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಪಡೆದಿದ್ದಾರೆ. ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಫ್ರಾನ್ಸ್‌ನಿಂದಲೇ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ.. ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.