Webdunia - Bharat's app for daily news and videos

Install App

ಮೋದಿ, ರಾಹುಲ್ ಮುಖಾಮುಖಿ!

Webdunia
ಗುರುವಾರ, 10 ಫೆಬ್ರವರಿ 2022 (12:35 IST)
ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭಾ ಚುನಾವಣೆಯ  ದಿನಾಂಕ ಸಮೀಪಿಸುತ್ತಿದ್ದಂತೆ ಇಲ್ಲಿ ರಾಜಕೀಯ ತಳಮಳ ತೀವ್ರಗೊಳ್ಳುತ್ತಿದೆ.
 
ಸದ್ಯ ಚುನಾವಣಾ ಪ್ರಚಾರ ಜೋರಾಗಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ರಾಜ್ಯದಿಂದ ಹಿಡಿದು ಕೇಂದ್ರದವರೆಗೆ ಎಲ್ಲಾ ನಾಯಕರು ಈ ನಿಟ್ಟಿನಲ್ಲಿ ಶಕ್ತಿ ಮೀರಿ ಯತ್ನಿಸುತ್ತಿದ್ದಾರೆ.

ಏತನ್ಮಧ್ಯೆ, ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ದೇವಭೂಮಿಯ ಮತದಾರರನ್ನು ತಮ್ಮ ಪರ ಸೆಳೆಯಲು ಶ್ರೀನಗರ ಗಡ್ವಾಲ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಹಿಂದೆ ಅವರು ರಾಜ್ಯದ ಹಲವು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೇ ಇಲ್ಲಿ ಅವರು ಈಗಾಗಲೇ ವರ್ಚುವಲ್ ರ್ಯಾಲಿ ಮಾಡಲಿದ್ದಾರೆ. ಆದರೆ ಕೊನೆ ಕ್ಷಣದಲ್ಲಿ ಭೌತಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments