Webdunia - Bharat's app for daily news and videos

Install App

ಶಿಂಜೋ ಅಬೆಯೊಂದಿಗಿನ ಕ್ಷಣಗಳನ್ನು ನೆನೆದ ಮೋದಿ

Webdunia
ಶುಕ್ರವಾರ, 8 ಜುಲೈ 2022 (15:29 IST)
ನವದೆಹಲಿ  : ದುಷ್ಕರ್ಮಿಯೊಬ್ಬನ ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ(62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಮ್ಮ ಆತ್ಮೀಯನ ಅಗಲಿಕೆಯಿಂದ ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಆಳವಾದ ಗೌರವದ ಸಂಕೇತವಾಗಿ ಜುಲೈ 9ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆ ನಡೆಸಲು ಸೂಚಿಸಿದ್ದಾರೆ.

ನರೇಂದ್ರ ಮೋದಿ ತಮ್ಮ ಗೆಳೆಯ ಶಿಂಜೋ ಅಬೆಯವರ ಒಡನಾಟದ ನೆನಪನ್ನು ಭಾವುಕರಾಗಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮೋದಿ, ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ಆಘಾತ ಮತ್ತು ದುಃಖಿತನಾಗಿದ್ದೇನೆ.

ಅವರು ಅತ್ಯುನ್ನತ ಜಾಗತಿಕ ರಾಜಕಾರಣಿ, ಅತ್ಯುತ್ತಮ ನಾಯಕ ಹಾಗೂ ಗಮನಾರ್ಹ ಆಡಳಿತಗಾರರಾಗಿದ್ದರು. ಜಪಾನ್ ಹಾಗೂ ಜಗತ್ತನ್ನು ಉತ್ತಮವಾಗಿಸಲು ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments