Select Your Language

Notifications

webdunia
webdunia
webdunia
webdunia

ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ
ನವದೆಹಲಿ , ಶುಕ್ರವಾರ, 16 ಡಿಸೆಂಬರ್ 2022 (08:59 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸುವಾಗ ಸಹಿ ಮಾಡಲು ಬಳಸುವ ಪೆನ್ನಿನ ವಿಶೇಷತೆ ಹಾಗೂ ಅದನ್ನು ಯಾರು ನೀಡಿದ್ದಾರೆ ಎಂಬ ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

ಹೌದು. ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, ಸ್ವಾಮಿ ಮಹಾರಾಜ್ ಅವರೊಂಗಿನ ಕೆಲವು ನೆನಪುಗಳನ್ನು ಹಂಚಿಕೊಂಡರು. ಈ ವೇಳೆ ತಾವು ಚುನಾವಣೆಯಲ್ಲಿ ಸಹಿ ಹಾಕುತ್ತಿರುವ ಪೆನ್ನ್ನು ನೀಡಿದವರು ಅವರೇ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪಾನ ಮಾಡೋರು ಸಾಯ್ತಾರೆ : ನಿತೀಶ್ ಕುಮಾರ್