Webdunia - Bharat's app for daily news and videos

Install App

ಭಾರತಕ್ಕೆ ಮರಳಿದ ಪುರಾತನ ವಸ್ತುಗಳನ್ನು ಪರಿಶೀಲಿಸಿದ ಪ್ರಧಾನಿ

Webdunia
ಸೋಮವಾರ, 21 ಮಾರ್ಚ್ 2022 (12:56 IST)
ನವದೆಹಲಿ : ಆಸ್ಟ್ರೇಲಿಯಾದಿಂದ ಇಂದು ಭಾರತಕ್ಕೆ ಮರಳಿದ 9-10ನೇ ಶತಮಾನದ ಹಿಂದಿನ  29 ಪುರಾತನ ವಸ್ತುಗಳನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು.

ಐತಿಹಾಸಿಕ ಹಿನ್ನೆಲೆಯಿರುವ 29 ಪುರಾತನ ವಸ್ತುಗಳನ್ನು ಇಂದು ಆಸ್ಟ್ರೇಲಿಯಾ ಭಾರತಕ್ಕೆ ವಾಪಸ್ ಕಳುಹಿಸಿದೆ. ಈ ಪುರಾತನ ವಸ್ತುಗಳಲ್ಲಿ ಶಿವ ಹಾಗೂ ಅವನ ಶಿಷ್ಯರು, ಭಗವಾನ್ ವಿಷ್ಣು ಮತ್ತು ಅವನ ರೂಪಗಳ ಮೂರ್ತಿ ಜೈನ ಸಂಪ್ರದಾಯ, ಭಾವಚಿತ್ರಗಳು ಹಾಗೂ ಅಲಂಕಾರಿಕ ವಸ್ತುಗಳನ್ನು ಹೊಂದಿವೆ.

ಪುರಾತನ ವಸ್ತುಗಳು 9-10ನೇ ಶತಮಾನದ ಹಿಂದಿನಿದ್ದಾಗಿದೆ. ಆಸ್ಟ್ರೇಲಿಯಾದಿಂದ ಮರಳಿದ ಎಲ್ಲಾ ಪುರಾತನ ವಸ್ತುಗಳು ಮರಳು, ಅಮೃತಾಶಿಲೆ, ಕಂಚು, ಹಿತ್ತಾಳೆ, ಕಾಗದಗಳಿಂದ ರಚಿಸಲ್ಪಟ್ಟವಾಗಿದೆ.

ಈ ಶಿಲ್ಪಗಳು ಮತ್ತು ವರ್ಣಚಿತ್ರಗಳು ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments