Webdunia - Bharat's app for daily news and videos

Install App

ಮೋದಿ ಎದೆ 56 ಇಂಚ್‌ನಿಂದ 100ಕ್ಕೆ ಹಿಗ್ಗಿದೆ

Webdunia
ಭಾನುವಾರ, 2 ಅಕ್ಟೋಬರ್ 2016 (16:32 IST)
ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಎದೆ 56 ಇಂಚ್‌ನಿಂದ 100ಇಂಚ್‌ಗೆ ಹಿಗ್ಗಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ವರ್ಣಿಸಿದ್ದಾರೆ.
ಎಂಎಸ್ಎಂಇ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನ್ನಾಡುತ್ತಿದ್ದ ಅವರು, ಸೀಮಿತ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿಯನ್ನು ಹಾಡಿ ಹೊಗಳಿದರು. ನಮ್ಮ ಸೈನಿಕರು ಪಾಕ್ ಆಕ್ರಮಿತ ಕಾಶ್ಮೀರದ ಒಳಕ್ಕೆ ನುಗ್ಗಿ ಉಗ್ರರ ರುಂಡ ಚೆಂಡಾಡಿದ ಬಳಿಕ ಪ್ರಧಾನಿ ಎದೆ 56 ಇಂಚ್ ಆಗಿ ಉಳಿದಿಲ್ಲ, ಅದು 100 ಇಂಚ್‌ಗೆ ಹಿಗ್ಗಿದೆ ಎಂದಿದ್ದಾರೆ. 
 
ನಮ್ಮ ಬೆಳವಣಿಗೆ ದರ ಚೀನಾಗಿಂತ ಹೆಚ್ಚಿದೆ. ಇತ್ತೀಚಿನ ಕೆಲ ಬೆಳವಣಿಗೆಗಳು ಭಾರತದ ಶಕ್ತಿಯನ್ನು ತೋರಿಸಿಕೊಟ್ಟಿವೆ. ಸೀಮಿತ ದಾಳಿಯಲ್ಲಿ ಯಶಸ್ಸು ಸಾಧಿಸಿದ ನಮ್ಮ ಸೇನಾಪಡೆಗೆ ಅಭಿನಂದನೆಗಳು. ಪ್ರಧಾನಿಯವರಿಗೂ ಶುಭಾಶಯಗಳು. ಈಗ ನಿಮ್ಮ ಎದೆ 56 ಇಂಚ್ ಆಗಿ ಉಳಿದಿಲ್ಲ. ಅದು 100 ಇಂಚ್‌ಗೆ ಹಿಗ್ಗಿದೆ ಎಂದು ಅವರು ಹೇಳಿದ್ದಾರೆ. 
 
ನವಭಾರತ ಉದಯಿಸುತ್ತಿದೆ. ಮಧ್ಯಪ್ರದೇಶ ಕೂಡ ದೇಶದ ಬೆಳವಣಿಗೆಯಲ್ಲಿ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ ಸಿಂಗ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments