Daily Horoscope
✕

ಹಾನಿ ತಡೆಗೆ ಮೋದಿ ಯತ್ನ?

Webdunia
ಗುರುವಾರ, 21 ಅಕ್ಟೋಬರ್ 2021 (07:31 IST)
ಲಖನೌ : ಲಖಿಂಪುರ-ಖೇರಿಯಲ್ಲಿ ಕೇಂದ್ರ ಸಚಿವರ ಕಾರು ಹರಿಸಿ, ರೈತರ ಹತ್ಯೆಯ ಪರಿಣಾಮವು ಚುನಾವಣೆಯ ಮೇಲೆ ಆಗುವುದನ್ನು ತಡೆಯಲು ಮೋದಿ ಅವರು ಪ್ರಯತ್ನಿಸಿದ್ಧಾರೆ.

ರೈತರಿಗಾಗಿ ಸರ್ಕಾರ ಏನೇನು ಮಾಡಿದೆ ಎಂಬ ಪಟ್ಟಿಯನ್ನು ಜನರ ಮುಂದೆ ಇಟ್ಟಿದ್ದಾರೆ
'ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರ ಉತ್ಪನ್ನಗಳನ್ನು ಖರೀದಿಸುವಲ್ಲಿ ದಾಖಲೆ ನಿರ್ಮಿಸಿವೆ. ಕೃಷಿ ಉತ್ಪನ್ನಗಳ ಖರೀದಿ ಮೂಲಕ ಎರಡೂ ಸರ್ಕಾರಗಳು ಉತ್ತರ ಪ್ರದೇಶದ ರೈತರ ಖಾತೆಗಳಿಗೆ ಒಟ್ಟು ₹80,000 ಕೋಟಿ ಹಣ ವರ್ಗಾವಣೆ ಮಾಡಿವೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ₹37,000 ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಲಾಗಿದೆ' ಎಂದು ಮೋದಿ ಅವರು ವಿವರಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಶೇ 40ರಷ್ಟು ಟಿಕೆಟ್ಗಳನ್ನು ಮಹಿಳೆಯರಿಗೆ ಮೀಸಲಿರಿಸುವ ಕಾಂಗ್ರೆಸ್ನ ಘೋಷಣೆಗೂ ಪ್ರಧಾನಿ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments