Webdunia - Bharat's app for daily news and videos

Install App

ಆಸ್ಸಾಂ: ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಪ್ರಮಾಣ ವಚನ ಸ್ವೀಕಾರ

Webdunia
ಮಂಗಳವಾರ, 24 ಮೇ 2016 (11:27 IST)
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಜಯಭೇರಿಯೊಂದಿಗೆ ಬಹುಮತಗಳಿಸಿ ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸರ್ಬಾನಂದ್ ಸೋನೋವಾಲ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 
 
ಗುವಾಹಟಿಯ ಖಾನಾಪೂರಾ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಸೋನೋವಾಲ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
ಸಂಪೂರ್ಣ ಗುವಾಹಟಿ ನಗರವನ್ನು ಕೇಸರಿ ಬಣ್ಣದ ತಳಿರು ತೋರಣಗಳಿಂದ ಅಲಂಕರಿಸಿದ್ದಲ್ಲದೇ ಭಾರಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಯೋಗಾ ಗುರು ಬಾಬಾ ರಾಮದೇವ್ ಮತ್ತು ಶ್ರೀ ಶ್ರೀ ರವಿಶಂಕರ್ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
 
ಬಿಜೆಪಿ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸೋನೋವಾಲ್ ಅವರೊಂದಿಗೆ ಇಬ್ಬರು ಎಜಿಪಿ ಮತ್ತು ಬಿಪಿಎಫ್‌ ಪಕ್ಷಕ್ಕೆ ಸೇರಿದ ಶಾಸಕರು ಮತ್ತಚು ಬಿಜೆಪಿಯ ಐವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿವೆ.

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments