Webdunia - Bharat's app for daily news and videos

Install App

ಕಾಶ್ಮೀರದ ಜನರಿಗಾದ ಅನ್ಯಾಯವನ್ನು ಮೋದಿ ಒಪ್ಪಿಕೊಳ್ಳಬೇಕು: ಗಿಲಾನಿ

Webdunia
ಸೋಮವಾರ, 19 ಮೇ 2014 (11:38 IST)
ಭಾವಿ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ  ನ್ಯಾಯ ತರುವ ಬಗ್ಗೆ ಗಂಭೀರ ನಿಲುವು ತಳೆದಿದ್ದಾರೆ ಎನ್ನುವುದು ನಿಜವಾದರೆ, ಮೊದಲು ಅವರು ಕಾಶ್ಮೀರದ ಜನರಿಗೆ ಅನ್ಯಾಯವಾಗಿದೆ ಎಂಬುದನ್ನು  ಸ್ವೀಕರಿಸ ಬೇಕು ಎಂದು   ಹುರ್ರಿಯತ್ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ಹೇಳಿದ್ದಾರೆ.
 
"ಕಾಶ್ಮೀರಿಗಳ ಪರ ನ್ಯಾಯ ತೀರ್ಮಾನವಾದರೆ, ಅದು ನಿಜವಾಗಿಯೂ ಭಾರತೀಯರು ಮತ್ತು ಏಷ್ಯನ್ನರ ಪಾಲಿಗೆ ಕಲ್ಯಾಣಕರವಾಗಿರುತ್ತದೆ. ಪರಿಣಾಮ ಇಡೀ ದಕ್ಷಿಣ ಏಷ್ಯಾ ಪ್ರಾಂತದಲ್ಲಿ ಶಾಂತಿ, ಸ್ಥಿರತೆ ಮತ್ತು ಅಭಿವೃದ್ಧಿಯ ಹೊಸ ಯುಗ ಪ್ರಾರಂಭವಾಗುತ್ತದೆ " ಎಂದು ಗಿಲಾನಿ ಅಭಿಪ್ರಾಯ ಪಟ್ಟಿದ್ದಾರೆ. 
 
ತಾನು ಕಾಶ್ಮೀರದಿಂದ ಕನ್ಯಾಕುಮಾರಿವರೆ ಎಲ್ಲರಿಗೂ ನ್ಯಾಯ ಕೊಡಿಸುತ್ತೇನೆ ಎಂದು ಮೋದಿ ಇತ್ತೀಚಿಗೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುರಿಯತ್ ನಾಯಕ ಈ ಮಾತುಗಳನ್ನಾಡಿದ್ದಾರೆ. 
 
ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಸೇವೆ ಸಲ್ಲಿಸಲಾಗಲಿಲ್ಲ ಎಂದು ಮೋದಿ ದುಃಖ ವ್ಯಕ್ತ ಪಡಿಸಿದ್ದಾರೆ. ಆದರೆ ಕಾಶ್ಮೀರ ಚಳುವಳಿಯನ್ನು ನಿಜವಾದ ದೃಷ್ಟಿಕೋನದಿಂದ ಅರ್ಥ ಮಾಡಿಕೊಳ್ಳುವ ಅವಕಾಶ ಅವರಿಗಿದೆ ಎಂದು ಹುರಿಯತ್ ನಾಯಕ ಮೋದಿಗೆ ಸವಾಲು  ಹಾಕಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments