Webdunia - Bharat's app for daily news and videos

Install App

ನಿತೀಶ್‌ ಕುಮಾರ್‌ ಸೆಕ್ಸ್‌ ಹೇಳಿಕೆಗೆ ಮೋದಿ ತರಾಟೆ

Webdunia
ಗುರುವಾರ, 9 ನವೆಂಬರ್ 2023 (18:22 IST)
ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವಿಧಾನಸಭೆಯಲ್ಲಿ ಸೆಕ್ಸ್‌ ಬಗ್ಗೆ ಆಡಿದ ಮಾತನ್ನು ತೀವ್ರ ತರಾಟೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ’ಇಂಡಿಯಾ ಒಕ್ಕೂಟದವರು ಇನ್ನೆಷ್ಟು ಕೆಳಗಿಳಿಯುತ್ತಾರೆ’ ಎಂದು ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ರಾಲಿಯಲ್ಲಿ ಮಾತನಾಡಿದ ಮೋದಿ. ಅವರು  ಕೆಟ್ಟ ಭಾಷೆ ಬಳಸಿ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ಕೊಂಚವೂ ನಾಚಿಕೆ ಇಲ್ಲ ಅಂತಾ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ