Daily Horoscope
✕

ಬಿಜೆಪಿ ನಾಯಕರಿಗೆ ಮೋದಿ ಖಡಕ್ ಎಚ್ಚರಿಕೆ

Webdunia
ಶುಕ್ರವಾರ, 20 ಜನವರಿ 2023 (10:38 IST)
ಬೆಂಗಳೂರು : ನರೇಂದ್ರ ಮೋದಿ ಬರ್ತಾರೆ, ಗೆಲ್ಲಿಸ್ತಾರೆ ಎಂದು ನಂಬಿ ಕೂತಿರುವ ರಾಜ್ಯ ನಾಯಕರಿಗೆ ಬಿಗ್ ಶಾಕ್ ಸಿಕ್ಕಿದೆ. ಬಿಜೆಪಿ ನಾಯಕರ ವರ್ತನೆಯಿಂದ ಪ್ರಧಾನಿ ನರೇಂದ್ರ ಮೋದಿ ಎಂಬ ಚರ್ಚೆಗಳು ಶುರವಾಗಿವೆ.

ಮೋದಿಯ ಮೇಲೆ ಅತಿಯಾದ ಅವಲಂಬನೆ ಆಗಿ ರಾಜ್ಯದ ನಾಯಕರ ಶ್ರಮ ಕಡಿಮೆ ಆಗಿದೆಯಾ? ಎಂಬ ಪ್ರಶ್ನೆಗಳೆದ್ದಿವೆ. ಹಾಗಾದ್ರೆ ಬಿಜೆಪಿ ಹೈಕಮಾಂಡ್ಗೆ ತಲುಪಿದ ಆ ವರದಿಯಿಂದಲೇ ಮೋದಿ ಮಹಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಅಂದಹಾಗೆ 2024ರ ಚುನಾವಣೆಗೆ ಇನ್ನೂ 400 ದಿನ ಬಾಕಿ ಇದೆ. ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪದಲ್ಲೇ ಪ್ರಧಾನಿ ನರೇಂದ್ರ ಮೋದಿ ಕಹಳೆ ಊದಿದ್ದಾರೆ. ಮೋದಿಯಿಂದ ಎಚ್ಚರಿಕೆಯ ಖಡಕ್ ಸಂದೇಶ ರವಾನೆಯಾಗಿದೆ ಎನ್ನಲಾಗಿದ್ದು, ಮೋದಿ ಭ್ರಮೆ ಬೇಡ, ಮೋದಿ ಹೆಸರೇಳಿಕೊಂಡು ಕೂರಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಹೆಣ್ಣೋ ಹೆಮ್ಮಾರಿಯೋ.. ರಸ್ತೆಯಲ್ಲೇ ಮಗುವಿಗೆ ದನಕ್ಕೆ ಹೊಡೆದಂಗೆ ಹೊಡೆದಳು video

ದೇವರ ಮುಂದೆಯೇ ಅಪ್ರಾಪ್ತ ಬಾಲಕಿಯನ್ನು ತಬ್ಬಿ… ಛೀ ಇದೆಂಥಾ ದೌರ್ಜನ್ಯ Video

ಮುಂದಿನ ಸುದ್ದಿ
Show comments