ನಾಳೆ ಮೋದಿ ಪ್ರಮಾಣ ವಚನ ಸಮಾರಂಭ: ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಆಹ್ವಾನ

Sampriya
ಶನಿವಾರ, 8 ಜೂನ್ 2024 (13:10 IST)
Photo Courtesy X
ಚೆನ್ನೈ: ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಬಾರಿ ಅಧಿಕಾರದ ಗದ್ದುಗೆಗೆ ಏರಲು ಸಜ್ಜಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗೆ ಆಹ್ವಾನ ನೀಡಲಾಗಿದೆ.

ಮೋದಿ ಅವರು ಭಾನುವಾರ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಹಲವು ವಿದೇಶಿ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಹಲವು ದೇಶಗಳ ಪ್ರಧಾನಿಗಳು ಭಾಗವಹಿಸಲಿದ್ದಾರೆ.

ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ರಜನಿಕಾಂತ್ ಅವರಿಗೆ ಪ್ರಧಾನಿಯವರ ಕಚೇರಿಯಿಂದ ಆಹ್ವಾನ ಬಂದಿದೆ ಎಂದು ವರದಿಯಾಗಿದೆ.

ಇನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇದೇ 12ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಕಾರ್ಯಕ್ರಮಕ್ಕೆ ರಜನಿಕಾಂತ್‌ಗೆ ಆಹ್ವಾನ ಕಳುಹಿಸಲಾಗಿದೆ ಎಂಬ ಮಾಹಿತಿ ಇದೆ.

ಇದರೊಂದಿಗೆ ದೆಹಲಿ ಮತ್ತು ಅಮರಾವತಿಯಲ್ಲಿ ಮೋದಿ ಮತ್ತು ಚಂದ್ರಬಾಬು ಪ್ರಮಾಣ ವಚನ ಸಮಾರಂಭದಲ್ಲಿ ರಜನಿಕಾಂತ್ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments