Webdunia - Bharat's app for daily news and videos

Install App

ಲಡಾಖ್ ಗೆ ಮೋದಿ : ಹೊಸ ಕ್ಯಾತೆ ತೆಗೆದ ಚೀನಾ

Webdunia
ಶುಕ್ರವಾರ, 3 ಜುಲೈ 2020 (19:02 IST)
ಪ್ರಧಾನಿ ನರೇಂದ್ರ ಮೋದಿ ಅವರು ಭಾರತ – ಚೀನಾ ಗಡಿ ಪ್ರದೇಶದಲ್ಲಿರುವ ಲಡಾಖ್ ಗೆ ಭೇಟಿ ನೀಡಿದ್ದು ಚೀನಾಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಲಡಾಖ್ ನ ಲೇಹ್ ಪ್ರದೇಶದಲ್ಲಿ ಮೋದಿ ಭೇಟಿ ನೀಡಿ ದೇಶದ ಸೈನಿಕರಿಗೆ ಧೈರ್ಯ, ನೈತಿಕ ಬಲ ತುಂಬಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ, ಯಾವುದೇ ಸೇನೆಯು ಗಡಿ ಉದ್ವಿಗ್ನತೆ ಪ್ರಯತ್ನದಲ್ಲಿ ಪಾಲ್ಗೊಳ್ಳಬಾರದು ಎಂದಿದೆ.

ಗಡಿ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಉಭಯ ದೇಶಗಳು ಮಾತುಕತೆ ನಡೆಸುತ್ತಿವೆ. ಇಂಥ ವೇಳೆ ಪರಿಸ್ಥಿತಿಯನ್ನು ಯಾರೂ ಉಲ್ಬಣಗೊಳಿಸಬಾರದು ಎಂದು ಚೀನಾ ಹೇಳಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments