Webdunia - Bharat's app for daily news and videos

Install App

ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ?

Webdunia
ಬುಧವಾರ, 1 ಡಿಸೆಂಬರ್ 2021 (11:18 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ.
ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು.
ಆದರೆ ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ ಮೋದಿ ಬರುವ ಸಾಧ್ಯತೆ ಕಡಿಮೆ ಇದೆ. ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಮೋದಿಯವರನ್ನು ಆಹ್ವಾನಿಸಿದ್ದರು. ಆಗ ಮೋದಿ ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದ್ದರು. ಹೀಗಾಗಿ ಅದಕ್ಕೆ ನಡೆಸಿದ ತಯಾರಿ ಬಗ್ಗೆ ಸಿಎಂ ಬೊಮ್ಮಾಯಿ ಸಭೆ ನಡೆಸಿ ವಿವರ ಪಡೆದಿದ್ದರು. ಆದ್ರೆ ಈಗ ಮೋದಿ ಬೆಂಗಳೂರಿಗೆ ಬರುವ ಸಾಧ್ಯತೆ ಕಡಿಮೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments