Select Your Language

Notifications

webdunia
webdunia
webdunia
webdunia

ಇಂದು ಮೋದಿ ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ! ಕಾರಣವೇನು?

ಉತ್ತರಪ್ರದೇಶ
ಉತ್ತರಪ್ರದೇಶ , ಶನಿವಾರ, 18 ಡಿಸೆಂಬರ್ 2021 (07:32 IST)
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು,
 
ಅಲ್ಲಿನ ಶಹಜಾನ್ಪುರದಲ್ಲಿ 36,230 ಕೋಟಿ ರೂಪಾಯಿ ವೆಚ್ಚದ ಗಂಗಾ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇದು ಉತ್ತರಪ್ರದೇಶದ ಪಶ್ಚಿಮ ಮತ್ತು ಪೂರ್ವ ಭಾಗವನ್ನು ಸಂಪರ್ಕಿಸಲಿದ್ದು, ದೆಹಲಿ, ಹರ್ಯಾಣ  ಮತ್ತು ಬಿಹಾರಕ್ಕೆ ಉತ್ತರಪ್ರದೇಶವನ್ನು ಇನ್ನಷ್ಟು ಸಮೀಪ ಮಾಡಲಿದೆ.

ಈ ಗಂಗಾ ಎಕ್ಸ್ಪ್ರೆಸ್ ವೇ 594 ಕಿಮೀ ಉದ್ದ ಇರಲಿದ್ದು, 2020ರ ನವೆಂಬರ್ 26ರಂದು ಯೋಗಿ ಆದಿತ್ಯನಾಥ್ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಎಚ್ ಡಿಕೆ ಒಕ್ಕಲಿಗ ನಾಯಕರನ್ನ ತುಳಿಯುತ್ತಿಲ್ಲ, ಕೊಲ್ಲುತ್ತಿದ್ದಾರೆ ಎಚ್ ಡಿಕೆ ವಿರುದ್ಧ ಕೆ.ಮಹಾದೇವು ವಾಗ್ದಾಳಿ