Webdunia - Bharat's app for daily news and videos

Install App

ಭಾರತದ ಪ್ಯಾರಿಸ್ ಒಲಿಂಪಿಕ್ಸ್ ತಂಡವನ್ನು ಭೇಟಿಯಾದ ಮೋದಿ, ಪದಕ ವಿಜೇತರೊಂದಿಗೆ ಪೋಸ್ ಕೊಟ್ಟರು

Sampriya
ಗುರುವಾರ, 15 ಆಗಸ್ಟ್ 2024 (16:44 IST)
Photo Courtesy X
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರ ಮುಕ್ತಾಯದ ನಂತರ ಭಾರತೀಯ ಒಲಿಂಪಿಕ್ ತಂಡವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಅಭಿನಂದಿಸಿದರು.

ಪದಕ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಅವರು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.  ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಳ್ಳಿ ಪದಕ ವಿಜೇತ ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್ ಕುಮಾರ್ ಮತ್ತು ಮಾಜಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಹಾಜರಾಗಿಲ್ಲ.

ಸಭೆಯಲ್ಲಿ, ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ರಕ್ಷಾ ನಿಖಿಲ್ ಖಡ್ಸೆ ಸಹ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ ಪದಕ ವಿಜೇತರನ್ನು ವಿಶೇಷ ಅತಿಥಿಗಳಾಗಿ ಕೆಂಪು ಕೋಟೆಗೆ ಆಹ್ವಾನಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments