Webdunia - Bharat's app for daily news and videos

Install App

ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ

Sampriya
ಬುಧವಾರ, 12 ಜೂನ್ 2024 (17:58 IST)
Photo Courtesy X
ಭುವನೇಶ್ವರ: ಒಡಿಶಾದ ಮುಖ್ಯಮಂತ್ರಿಯಾಗಿ ಬುಡಕಟ್ಟು ಜನಾಂಗದ ನಾಯಕ ಮೋಹನ್‌ ಚರಣ್ ಮಾಝಿ ಇಂದು  ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ರಾಜ್ಯದ ಬಿಜೆಪಿಯ ಮೊದಲ ಸಿಎಂ ಕೂಡಾ ಆಗಿದ್ದಾರೆ.

ಭುವನೇಶ್ವರದ ಜನತಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಾಝಿ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಉಪ ಮುಖ್ಯಮಂತ್ರಿಗಳಾಗಿ ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್, ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್‌, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

147 ಸದಸ್ಯ ಬಲದ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತ ಪಡೆದರೆ, ಅಧಿಕಾರ ಕಳೆದುಕೊಂಡ ಬಿಜೆಡಿ 51 ಸ್ಥಾನಗಳನ್ನು ಮಾತ್ರ ಗಳಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments