ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡೆಯಿಂದ ಸ್ಪರ್ಧಿಸಲಿರುವ ನಟ ಮೋಹನ್‍ ಲಾಲ್

Webdunia
ಬುಧವಾರ, 5 ಸೆಪ್ಟಂಬರ್ 2018 (06:56 IST)
ತಿರುವನಂತಪುರಂ : ಇತ್ತೀಚೆಗೆ ಸಿನಿಮಾ ನಾಯಕರು ಕೂಡ ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದು, ಇದೀಗ ಮಲಯಾಳಂ ನಟ ಮೋಹನ್‍ ಲಾಲ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿ ಕಡೆಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬುದಾಗಿ ತಿಳಿದುಬಂದಿದೆ.


ಮೋಹನ್ ಲಾಲ್ ಬಿಜೆಪಿ ಸೇರ್ಪಡೆಗೆ ಆರ್‍ಎಸ್‍ಎಸ್‍ನಿಂದ ಭಾರೀ ಕಸರತ್ತು ನಡೆಯುತ್ತಿದ್ದು, ಮೋಹನ್‍ಲಾಲ್ ಮೂಲಕ ಕೇರಳದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೋಹನ್ ಲಾಲ್ ಇದೂವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.


ಆದರೆ ಇತ್ತೀಚೆಗೆ ಮೋಹನ್ ಲಾಲ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. “ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ” ಎಂದು ಮೋಹನ್ ಲಾಲ್ ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments