Webdunia - Bharat's app for daily news and videos

Install App

ಹೆಂಡ ಕುಡಿದ ಕೋತಿ ಮಾಡಿದ ಅವಾಂತರವೇನು ಗೊತ್ತಾ?

Webdunia
ಮಂಗಳವಾರ, 16 ಜೂನ್ 2020 (11:45 IST)
ಕಾನ್ಪುರ: ಹೆಂಡ ಕುಡಿದ ಕೋತಿ ಹಾಗೆ ಆಡ್ತೀಯಲ್ಲೋ ಅಂತ ಆಡುಭಾಷೆಯಲ್ಲಿ ಹೇಳುವುದು ಕೇಳಿದ್ದೇವೆ. ಆದರೆ ಉತ್ತರ ಪ್ರದೇಶದಲ್ಲಿ ಕೋತಿಯೊಂದು ಇದನ್ನು ನಿಜ ಮಾಡಿದೆ.

 
ಕಾನ್ಪುರದ ಮೃಗಾಲಯವೊಂದರ ‘ಕಲುವಾ’ ಎಂಬ ಹೆಸರಿನ ಕೋತಿಯೊಂದಕ್ಕೆ ಸ್ಥಳೀಯರು ಮದ್ಯ ಕುಡಿಸಿದ್ದಾರೆ. ಹೆಂಡ ಕುಡಿದ ಕೋತಿ ಸುಮಾರು 250 ಮಂದಿಗೆ ಕಚ್ಚಿ ಗಾಯಗೊಳಿಸಿದೆ.

ಈ ತಪ್ಪಿಗೆ ಕೋತಿಗೆ ಈಗ ಜೀವಮಾನ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋತಿಗೆ ಈ ರೀತಿ ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸುವುದು ನಿಜಕ್ಕೂ ಅಪರೂಪದ ಪ್ರಕರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments