Select Your Language

Notifications

webdunia
webdunia
webdunia
webdunia

ಮುಂದಿನ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ : ಭೂಪೇಶ್

ಛತ್ತಿಸ್ಗಢ
ರಾಯ್ಪುರ , ಶುಕ್ರವಾರ, 27 ಜನವರಿ 2023 (09:06 IST)
ರಾಯ್ಪುರ : ಮುಂದಿನ ಹಣಕಾಸು ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ ನೀಡುವುದಾಗಿ ಛತ್ತಿಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭರವಸೆ ನೀಡಿದರು.

ಬಸ್ತಾರ್ ಜಿಲ್ಲೆಯ ಪ್ರಧಾನ ಕಚೇರಿ ಜಗದಲ್ಪುರದ ಲಾಲ್ಬಾಗ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಅವರು, ಗುಡಿ ಕೈಗಾರಿಕೆಯನ್ನು ಬಲಪಡಿಸಲು ರಾಜ್ಯದಲ್ಲಿ ಗ್ರಾಮೀಣ ಕೈಗಾರಿಕೆ ನೀತಿಯನ್ನು ರೂಪಿಸುವುದಾಗಿ ಘೋಷಿಸಿದರು.

ಕೈಗಾರಿಕಾ ಇಲಾಖೆ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳಲ್ಲಿನ ಕಾರ್ಖಾನೆಗಳಿಗೆ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗುವುದು ಎಂದು ಹೇಳಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಹೊತ್ತಲ್ಲೇ ಬಿಬಿಎಂಪಿ ಖಡಕ್ ಆದೇಶ