Webdunia - Bharat's app for daily news and videos

Install App

ಕೆಂಪುಕೋಟೆಯ ಸುತ್ತ ಅಧಿಕ ಸಿಸಿಟಿವಿ ಕ್ಯಾಮೆರಾ

Webdunia
ಗುರುವಾರ, 4 ಆಗಸ್ಟ್ 2022 (13:42 IST)
ನವದೆಹಲಿ : ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿದ್ದು, ಈ ಸಂಭ್ರಮಾಚರಣೆ ಮೇಲೆ ಭಯೋತ್ಪಾದಕರ ಕರಿ ನೆರಳು ಬಿದ್ದಿದೆ.

ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ವೇಳೆ ಭಯೋತ್ಪಾದಕ ಚಟುವಟಿಕೆಗಳು ನಡೆಯುವ ಬೆದರಿಕೆಗಳು ಬಂದಿದೆ.

ಲಷ್ಕರ್ ಎ ತೊಯ್ಬಾ, ಜೈಷ್ ಎ ಮೊಹಮ್ಮದ್ ಸಂಘಟನೆಗಳಿಂದ ಸಂಭವನೀಯ ದಾಳಿಗಳ ಬಗ್ಗೆ ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಬಂದಿದ್ದು ಕೆಂಪುಕೋಟೆಯ ಸುತ್ತ ಭದ್ರತೆ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೆಂಪುಕೋಟೆಯ ಸುತ್ತ ಭಾರಿ ಭದ್ರತೆ ನಿಯೋಜಿಸಲು ಸಿದ್ದತೆಗಳು ಆರಂಭಗೊಂಡಿದೆ. 

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೆಂಪುಕೋಟೆಗೆ ಸಿಸಿಟಿವಿ ಸರ್ಪಗಾವಲು ಹಾಕಲು ತಿರ್ಮಾನಿಸಿದ್ದು, 1,000 ಕ್ಕೂ ಇಂಟರ್ನೆಟ್ ಪ್ರೊಟೊಕಾಲ್  ಆಧಾರಿತ ಸಿಸಿಟಿವಿಗಳ ಅಳವಡಿಕೆಗೆ ನಿರ್ಧಾರ ಮಾಡಲಾಗಿದೆ. 2 ಮೆಗಾ ಪಿಕ್ಸೆಲ್ನ 80% IP ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಕೆಂಪುಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಸುಮಾರು 20%ನಷ್ಟು 4 ಮೆಗಾಫಿಕ್ಸೆಲ್ನ IP ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಕೋಟೆಯ ಆವರಣದೊಳಗೆ ಅಳವಡಿಕೆಗೆ ಚಿಂತಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments