Publish Date: Mon, 10 Oct 2022 (10:25 IST)
Updated Date: Mon, 10 Oct 2022 (10:27 IST)
ಬೆಂಗಳೂರು : ಉತ್ತರಾಖಂಡದ ದ್ರೌಪದಿ ದಂಡ-2 ಶಿಖರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ ಈವರೆಗೂ 29 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ವಿಕ್ರಮ್ ಮತ್ತು ರಕ್ಷಿತ್ ಮೃತದೇಹಗಳು ಪತ್ತೆಯಾಗಿದ್ದು, ಡೆಹ್ರಾಡೂನ್ನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ. ಇಬ್ಬರು ಕನ್ನಡಿಗರ ಮೃತದೇಹ ತರುವ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ.
ಮೃತದೇಹಗಳನ್ನ ಶಿಫ್ಟ್ ಮಾಡಲು ಒಂದೇ ಒಂದು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಲ್ಲ.