ಅಯೋಧ್ಯೆಯ ರಾಮಲಲ್ಲಾನ ಮೂರ್ತಿಯಲ್ಲಿ ಗಮನ ಸೆಳೆಯುತ್ತಿರುವುದು ಇದುವೇ

Krishnaveni K
ಬುಧವಾರ, 24 ಜನವರಿ 2024 (08:40 IST)
ಅಯೋಧ್ಯೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಸುಂದರ ರಾಮಲಲ್ಲಾನ ಮೂರ್ತಿ ಎಲ್ಲರ ಗಮನ ಸೆಳೆಯುತ್ತಿದೆ.

ಈ ಮೂರ್ತಿಯನ್ನು ಸರಿಯಾಗಿ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಷ್ಟೇ ಅನಾವರಣಗೊಳಿಸಲಾಗಿತ್ತು. ಆದರೆ ಅದಕ್ಕೆ ಮೊದಲು ಕಣ್ಣುಗಳನ್ನು ಮುಚ್ಚಿಡಲಾಗಿತ್ತು.

ಜನವರಿ 22 ರಂದು ಲೋಕಾರ್ಪಣೆ ಬಳಿಕ ಸುಂದರ ರಾಮಲಲ್ಲಾನ ಮೂರ್ತಿಯನ್ನು ಎಲ್ಲರಿಗೂ ತೋರಿಸಲಾಯಿತು. ಸರ್ವಾಲಂಕಾರ ಭೂಷಿತನಾದ ಬಾಲ ರಾಮನ ಮೂರ್ತಿ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲರೂ ಅದರಲ್ಲಿರುವ ವಿಶೇಷತೆ ಬಗ್ಗೆ ಹೇಳುತ್ತಿದ್ದಾರೆ.

ಆದರೆ ಎಲ್ಲಕ್ಕಿಂತ ಹೆಚ್ಚು ಈ ವಿಗ್ರಹದಲ್ಲಿ ಗಮನ ಸೆಳೆಯುತ್ತಿರುವುದು ಬಾಲರಾಮನ ಕಣ್ಣುಗಳು. ಕಣ್ಣುಗಳಲ್ಲಿ ಎಷ್ಟು ಜೀವಂತಿಕೆಯಿದೆ ಎಂದರೆ ಅದು ನಿಜವಾದ ಕಣ್ಣುಗಳೇನೋ ಎನ್ನುವಷ್ಟು ನೈಜವಾಗಿದೆ ಎನ್ನುತ್ತಿದ್ದಾರೆ ಭಕ್ತರು. ತಿರುಪತಿ ತಿಮ್ಮಪ್ಪನ ವಿಗ್ರಹ ಬಿಟ್ಟರೆ ಇಷ್ಟು ಸ್ಪಷ್ಟವಾಗಿ ಕಣ್ಣುಗಳನ್ನು ಕೆತ್ತಿರುವುದು ಇಲ್ಲಿಯೇ ಏನೋ ಎನ್ನುವಂತಿದೆ. ವಿಗ್ರಹದ ಸುಂದರತೆ ಹೆಚ್ಚಿಸಿರುವುದಕ್ಕೆ ಈ ಕ‍ಣ್ಣುಗಳ ಕೆತ್ತನೆಯೇ ಕಾರಣ ಎನ್ನುತ್ತಿದ್ದಾರೆ ನೆಟ್ಟಿಗರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ಮುಂದಿನ ಸುದ್ದಿ
Show comments