ಅಮ್ಮನ ಸ್ನೇಹಿತನಿಂದಲೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ

Webdunia
ಮಂಗಳವಾರ, 20 ನವೆಂಬರ್ 2018 (09:09 IST)
ನಾಗ್ಪುರ: ತಾಯಿಯ ಸ್ನೇಹಿತನೇ 17 ವರ್ಷದ ಅಪ್ರಾಪ್ತ ಯುವತಿ ಮೇಲೆ ನಿರಂತರ ಮೂರು ದಿನಗಳ ಕಾಲ ಅತ್ಯಾಚಾರ ನಡೆಸಿದ ಘಟನೆ ನಾಗ್ಪುರದಲ್ಲಿ ನಡೆದಿದೆ.

ಆರೋಪಿ ವೈಭವ್ ವಿಲಾಸ್ ಬೆಳಗಾವಿ ಮೂಲದವನು ಎನ್ನಲಾಗಿದೆ. ಈತ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ, ಆಕೆಯೊಂದಿಗೆ ಓಡಿ ಹೋಗುವ ಯೋಜನೆ ಹಾಕಿಕೊಂಡಿದ್ದ. ಆದರೆ ಅಷ್ಟರಲ್ಲಿ ಆತನಿಂದ ತಪ್ಪಿಸಿಕೊಂಡ ಯುವತಿ ಪೊಲೀಸರಿಗೆ ದೂರು ನೀಡಿದ್ದಳು.

ಸಂತ್ರಸ್ತ ಯುವತಿಯ ತಾಯಿ ಮತ್ತು ಆರೋಪಿ ಒಂದೇ ಡಾಬಾದಲ್ಲಿ ಕೆಲಸ ಮಾಡುತ್ತಿದ್ದವರು. ತಾಯಿಯೊಂದಿಗೆ ಮನೆಗೆ ಬಂದಿದ್ದ  ಆರೋಪಿ ಯುವತಿಗೆ ಗುಟ್ಟಾಗಿ ತನ್ನ ಮೊಬೈಲ್ ನಂಬರ್ ನೀಡಿದ್ದ ಎನ್ನಲಾಗಿದೆ. ಬಳಿಕ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದ. ಆದರೆ ಬಳಿಕ ಆಕೆಯನ್ನು ಬೇರೆಡೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಆಗಲೇ ಯುವತಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿತ್ತು. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments