Select Your Language

Notifications

webdunia
webdunia
webdunia
webdunia

ಅನುಮಾನ ವ್ಯಕ್ತಪಡಿಸುತ್ತಿದ್ದ ತಂದೆಯನ್ನು ತಾಯಿಯ ಜೊತೆ ಸೇರಿ ಕೊಲೆ ಮಾಡಿಸಿದ ಮಗ

ಅನುಮಾನ ವ್ಯಕ್ತಪಡಿಸುತ್ತಿದ್ದ ತಂದೆಯನ್ನು ತಾಯಿಯ ಜೊತೆ ಸೇರಿ ಕೊಲೆ ಮಾಡಿಸಿದ ಮಗ
ಬೆಂಗಳೂರು , ಬುಧವಾರ, 3 ಮಾರ್ಚ್ 2021 (07:51 IST)
ಬೆಂಗಳೂರು : ತಮ್ಮ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ತಂದೆಯನ್ನು ತಾಯಿ ಮತ್ತು  ಮಗ ಸೇರಿ ಸುಪಾರಿ ನೀಡಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತ ತನ್ನ ಹೆಣ್ಣು ಮಕ್ಕಳ ಮೇಲೆ ಅನುಮಾನ ಪಡುತ್ತಿದ್ದ. ಇದರಿಂದ ಕೋಪಗೊಂಡ ತಾಯಿ ಮಗ ಮೂವರು ಕೊಲೆಗಾರರಿಗೆ 98ಸಾವಿರ ನೀಡಿ ತಂದೆಯನ್ನು ಕೊಲೆ ಮಾಡಿಸಿದ್ದಾರೆ. ಬಳಿಕ ಆತ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸೇರಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲು