Webdunia - Bharat's app for daily news and videos

Install App

ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ತಾಯಿ ಮಗಳಿಗೆ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 19 ಏಪ್ರಿಲ್ 2021 (07:07 IST)
ಬೆಂಗಳೂರು : ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ತಾಯಿ 13ವರ್ಷದ ಮಗಳ ಮೇಲೆ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಮಗಳು ತಾಯಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ ಘಟನೆ ರಾಜರಾಜೇಶ್ವರಿ ನಗರದ  ಕೆಂಚ‍ನಹಳ್ಳಿಯಲ್ಲಿ ನಡೆದಿದೆ.

ಮಹಿಳೆ ವ್ಯಕ್ತಿಯೊರ್ವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಹಿನ್ನಲೆಯಲ್ಲಿ ಪತಿ ಆಕೆಯಿಂದ ದೂರವಾಗಿದ್ದಾರೆ. ಆದರೆ ಆಕೆಗೆ ಇಬ್ಬರು ಮಕ್ಕಳಿದ್ದು, ಮಗಳು ಈ ಸಂಬಂಧವನ್ನು ಪ್ರಶ್ನಿಸಿದ್ದಾಳೆ. ಆದಕಾರಣ ಮಹಿಳೆ ಮಗಳ ಕೈಕಾಲು ಕಟ್ಟಿ ಮನೆಯಿಂದ ಹೊರಗೆ ಮಲಗಿಸಿದ್ದಾಳೆ.

ತಾಯಿ ತನ್ನ ಮೇಲೆ ಹಲ್ಲೆ ಮಾಡಿದ ಬಗ್ಗೆ ತಂದೆಗೆ ತಿಳಿಸಿದ ಮಗಳು ತಂದೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ತಾಯಿಯ ವಿರುದ್ಧ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಸನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments