Daily Horoscope
✕

ಹೆತ್ತ ಮಗುವನ್ನೇ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ತಾಯಿ

Webdunia
ಸೋಮವಾರ, 3 ಸೆಪ್ಟಂಬರ್ 2018 (15:00 IST)
ನವದೆಹಲಿ: ಕಾಲ ಬದಲಾಗಿದೆ ಎಂಬ ಮಾತು ಇತ್ತೀಚೆಗೆ ಸತ್ಯವಾಗುತ್ತಿದೆ. ಮಕ್ಕಳು ಕೆಟ್ಟವರಿರುತ್ತಾರೆ ಆದರೆ ತಾಯಿ ಕೆಟ್ಟವಳು ಇರಲ್ಲ ಎಂಬ ಮಾತು ಕೂಡ ಈಗೀಗ ಸುಳ್ಳಾಗುತ್ತಿದೆ. ತಾಯಿಯೊಬ್ಬಳು ತಾನು ಹೆತ್ತ ಮಗುವನ್ನೇ ನೀರಿನ ಬಕೆಟ್ ನೊಳಗೆ ಮುಳಗಿಸಿ ಕೊಂದಿದ್ದಾಳೆ.


ದೆಹಲಿಯ ಹಜ್ರತ್ ನಿಜಾಮುದ್ದೀನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ತನ್ನ ಕಷ್ಟಗಳಿಗೆಲ್ಲಾ ತಾನು ಹೆತ್ತ ಈ ಹೆಣ್ಣು ಮಗುವೇ ಕಾರಣವೆಂದು ಏಳು ತಿಂಗಳ ಎಳೆಗೂಸನ್ನು ತಾಯಿಯೇ ಬಕೆಟ್ ನಲ್ಲಿ ಮುಳುಗಿಸಿ ಸಾಯಿಸಿದ್ದಾಳೆ.


ಹೆಣ್ಣು ಮಗು ಹುಟ್ಟಿದ ಬಳಿಕ ಆರ್ಥಿಕ ಸಂಕಷ್ಟ ಹೆಚ್ಚಾಗಿದೆ. ಇದಕ್ಕೆಲ್ಲಾ ಮಗುವೇ ಕಾರಣವೆಂದು ಮಗುವಿನ ಕತ್ತಿಗೆ ದುಪ್ಪಟ್ಟದಿಂದ ಬಿಗಿದು, ಬಕೆಟ್ ನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಸಾಯಿಸಿದ್ದಾಳೆ. ನಂತರ ಮಗು ಆಕಸ್ಮಿಕವಾಗಿ ಬಕೆಟ್ ಗೆ ಬಿದ್ದು ಸತ್ತಿದೆ ಎಂದು ಎಲ್ಲರ ಬಳಿ ಹೇಳಿದ್ದಾಳೆ. ಪೊಲೀಸರ ಬಳಿಯೂ ಇದನ್ನೇ ಹೇಳಿದ್ದಾಳೆ. ಆದರೆ ಮರಣೋತ್ತರ ಪರೀಕ್ಷೆ ನಂತರ ಸತ್ಯ ಬಯಲಾಗಿದೆ. ಆರೋಪಿ ಅದಿಬಾಳನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ, ಹವಾಮಾನ ಇಲಾಖೆಯ ಬಿಗ್ ಅಪ್ಡೇಟ್

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಮುಂದಿನ ಸುದ್ದಿ
Show comments