Daily Horoscope

ಅಕ್ರಮ ಸಂಬಂಧಕ್ಕೆ ಹುಟ್ಟಿದ ಮಗುವನ್ನು ಕೊಂದ ತಾಯಿ

Webdunia
ಶನಿವಾರ, 30 ಏಪ್ರಿಲ್ 2022 (09:00 IST)
ಅಸ್ಸಾಂ: ಅಕ್ರಮ ಸಂಬಂಧಕ್ಕೆ ಹುಟ್ಟಿದ ಒಂದು ದಿನದ ಮಗುವಿಗೆ ಉಪ್ಪು ಸೇವನೆ ಮಾಡಲು ಕೊಟ್ಟು ತಾಯಿಯೇ ಕೊಲೆ ಮಾಡಿದ್ದಾಳೆ.

ವಿವಾಹಿತ ಇಬ್ಬರು ಮಕ್ಕಳ ತಾಯಿಯಾದ ಮಹಿಳೆಗೆ ಈಗ ಗಂಡನ ಸಂಬಂಧಿಯೊಬ್ಬರ ಜೊತೆ ಅಕ್ರಮ ಸಂಬಂಧವಿತ್ತು. ಆಕೆಯ ಪತಿ ಕೇರಳದಲ್ಲಿ ನೆಲೆಸಿದ್ದ. ಈ ವೇಳೆ ಆಕೆಗೆ ಮಗುವಾಗಿದ್ದು, ಮಗುವನ್ನು ಲವ್ವರ್ ನ ಸಲಹೆಯಂತೆ ಉಪ್ಪು ನೀಡಿ ಕೊಲೆ ಮಾಡಿದ್ದಾಳೆ. ಬಳಿಕ  ಮಗುವನ್ನು ಮನೆಯ ಹಿತ್ತಲಲ್ಲಿ ಹೂತು ಹಾಕಿದ್ದಾಳೆ.

ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದಾಗ ನಿಜ ಘಟನೆ ಬಯಲಾಗಿದೆ. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments