Select Your Language

Notifications

webdunia
webdunia
webdunia
webdunia

ಅಳುತ್ತಿದ್ದ ಮಗುವಿಗೆ ಬೆಂಕಿ ಹಚ್ಚಿ ಆಕ್ರೋಶ ತೀರಿಸಿದ ತಾಯಿ!

ಅಳುತ್ತಿದ್ದ ಮಗುವಿಗೆ ಬೆಂಕಿ ಹಚ್ಚಿ ಆಕ್ರೋಶ ತೀರಿಸಿದ ತಾಯಿ!
ನವದೆಹಲಿ , ಬುಧವಾರ, 7 ಸೆಪ್ಟಂಬರ್ 2022 (10:10 IST)
ನವದೆಹಲಿ: ಮಗು ಅಳುತ್ತಿದ್ದರೆ ಅಮ್ಮ ಮುದ್ದು ಮಾಡಿ ಸಮಾಧಾನ ಮಾಡುತ್ತಾರೆ. ಆದರೆ ಈ ಮಹಾತಾಯಿ ಮೂರೂವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿದ್ದಾಳೆ! ಪಂಜಾಬ್ ನಲ್ಲಿ ಈ ಹೇಯ ಕೃತ್ಯ ನಡೆದಿದೆ.

ಪತಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದ ಕಾರಣ ಮಹಿಳೆ ತವರಿನಲ್ಲಿ ಕಳೆದ ಎರಡು ವರ್ಷಗಳಿಂದ ವಾಸ್ತವ್ಯವಿದ್ದಳು. ಕೌಟುಂಬಿಕ ಕಲಹದಿಂದಾಗಿ ಆಕೆ ಖಿನ್ನತೆಗೊಳಗಾಗಿದ್ದಳು.

ಇದೀಗ ಮಗು ಒಂದೇ ಸಮ ಅಳುತ್ತಿದ್ದುದನ್ನು ನೋಡಿ ಹತಾಶೆಯಿಂದ ಬೆಂಕಿ ಹಚ್ಚಿದ್ದಾಳೆ. ಇದೀಗ ಮಗು ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ತಾಯಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿರಿಯಾನಿ ಮಾಡಿಲ್ಲವೆಂದು ಪತ್ನಿಯ ಇರಿದ ಪತಿ