Webdunia - Bharat's app for daily news and videos

Install App

ಮಕ್ಕಳಿಗೆ ವಿಷವುಣಿಸಿ ತಾನೂ ಸಾಯಲು ಹೊರಟ ತಾಯಿ

Webdunia
ಶುಕ್ರವಾರ, 30 ಏಪ್ರಿಲ್ 2021 (10:00 IST)
ಚೆನ್ನೈ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ಸಾಯಲು ಹೊರಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಈ ಘಟನೆಯಲ್ಲಿ ಮಕ್ಕಳಿಬ್ಬರೂ ಸಾವನ್ನಪ್ಪಿದ್ದು, ಮಹಿಳೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. 9 ತಿಂಗಳ ಹಿಂದೆ ಮಹಿಳೆ ಗಂಡನಿಂದ ಬೇರ್ಪಟ್ಟು ತವರು ಮನೆ ಸೇರಿದ್ದಳು.

ಇತ್ತೀಚೆಗೆ ಆಕೆಯ ತಾಯಿ, ಸಹೋದರರು ಮರಳಿ ಗಂಡನ ಮನೆಗೆ ಹೋಗುವಂತೆ ಒತ್ತಾಯಿಸುತ್ತಿದ್ದರು. ಈ ಸಂಬಂಧ ಆಗಾಗ ಆಕೆಗೂ ತವರು ಮನೆಯವರಿಗೂ ಕಲಹವಾಗುತ್ತಿತ್ತು. ಇದರಿಂದ ಬೇಸತ್ತ ಆಕೆ ಇಲಿ ಪಾಷಾಣ ನೀಡಿ ಮಕ್ಕಳಿಬ್ಬರನ್ನೂ ಸಾಯಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments