ಮದರ್ ತೆರೇಸಾ ಕೂಡ ಭಾರತ ಕ್ರಿಶ್ಚಿನೀಕರಣ ಪಿತೂರಿಯ ಭಾಗ: ಯೋಗಿ ಆದಿತ್ಯನಾಥ

Webdunia
ಮಂಗಳವಾರ, 21 ಜೂನ್ 2016 (16:17 IST)
ಭಾರತವನ್ನು ಕ್ರಿಶ್ಚಿನೀಕರಣ ಮಾಡುವ ಪಿತೂರಿಯಲ್ಲಿ ನೊಬೆಲ್ ಪ್ರಶಸ್ತಿ ವಿಜೇತೆ ಮದರ್ ತೆರೇಸಾ ಕೂಡ ಭಾಗವಾಗಿದ್ದರು ಎಂದು ಹೇಳುವುದರ ಮೂಲಕ ಬಿಜೆಪಿ ಸಂಸ ಯೋಗಿ ಆದಿತ್ಯನಾಥ್ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ.  

ಶನಿವಾರ ಉತ್ತರ ಪ್ರದೇಶದಲ್ಲಿ ರಾಮಕಥಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ಗೋರಕ್ಪುರ ಸಂಸದ, "ಭಾರತವನ್ನು ಕ್ರಿಶ್ಚಿನೀಕರಣ ಮಾಡುವ ಕುತಂತ್ರದಲ್ಲಿ ತೇರೇಸಾ ಪಾತ್ರ ಕೂಡ ಇತ್ತು.  ಕ್ರಿಶ್ಚಿಯನೈಸೇಷನ್ ಪ್ರಕರಣಗಳು ಅರುಣಾಚಲ ಪ್ರದೇಶ, ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ಭಾಗಗಳಲ್ಲಿ ಪ್ರತ್ಯೇಕತಾವಾದಿ ಚಳುವಳಿಗಳಿಗೆ ಕಾರಣವಾಯಿತು", ಎಂದು ಹೇಳಿದ್ದಾರೆ.
 
"ನಿಮಗೆ  ಈಶಾನ್ಯ ರಾಜ್ಯಗಳ ಪರಿಸ್ಥಿತಿ ಗೊತ್ತಿಲ್ಲ. ನೀವೊಮ್ಮೆ ಅಲ್ಲಿಗೆ ಭೇಟಿ ನೀಡಿ ವಾಸ್ತವ ಸಂಗತಿಯನ್ನು ಅರಿಯಬೇಕು", ಎಂದು ಅವರು ಕಳವಳವನ್ನು ವ್ಯಕ್ತ ಪಡಿಸಿದ್ದಾರೆ. 
 
2015ರಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಸಹ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ತೇರೇಸಾ ಗುರಿ ಕೇವಲ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವುದಾಗಿತ್ತು ಎಂದು ಅವರು ಹೇಳಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಮುಂದಿನ ಸುದ್ದಿ
Show comments