Webdunia - Bharat's app for daily news and videos

Install App

ಮಗನ ಅನ್ಯ ಜಾತಿಯ ಹುಡುಗಿಯ ಮೇಲೆ ಲವ್: ತಾಯಿಗೆ ಶಿಕ್ಷೆ!

Webdunia
ಶುಕ್ರವಾರ, 28 ಜನವರಿ 2022 (09:50 IST)
ಚೆನ್ನೈ: ಮಗನಿಗೆ ಅನ್ಯ ಜಾತಿಯ ಹುಡುಗಿಯೊಂದಿಗೆ ಲವ್ ಆಗಿ ಓಡಿ ಹೋಗಿದ್ದ ತಪ್ಪಿಗೆ ತಾಯಿಗೆ ಗುಂಪೊಂದು ಶಿಕ್ಷೆ ನೀಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮಗ ಹುಡುಗಿಯೊಂದಿಗೆ ಓಡಿ ಹೋಗಿದ್ದಕ್ಕೆ ಗುಂಪೊಂದು ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಥಳಿಸಿದೆ. ಇದೀಗ ಗಾಯಗೊಂಡಿರುವ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗ ಪ್ರೀತಿಸಿದ ಹುಡುಗಿಯನ್ನು ಮದುವೆಯೂ ಆಗಿದ್ದ.  ಇದರಿಂದ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು ಮನೆಗೆ ನುಗ್ಗಿ ಹುಡುಗನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments