ಹೆತ್ತ ಮಗುವನ್ನು ಕಸದ ಬುಟ್ಟಿಗೆ ಎಸೆದ ತಾಯಿ. ಆಮೇಲೆ ಆಗಿದ್ದೇನು?

Webdunia
ಶುಕ್ರವಾರ, 6 ನವೆಂಬರ್ 2020 (09:39 IST)
ನವದೆಹಲಿ : 60 ವರ್ಷದ ವ್ಯಕ್ತಿಯಿಂದ ಮಾನಭಂಗಕ್ಕೊಳಗಾಗಿ ಗರ್ಭ ಧರಿಸಿದ 16 ವರ್ಷದ ಹುಡುಗಿಯೊಬ್ಬಳು ತಾನು ಹೆತ್ತ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋದ ಘಟನೆ  ದೆಹಲಿಯಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸವಾಗಿದ್ದರು. ಆರೋಪಿ ಆಕೆಯ ಮೇಲೆ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಆಕೆ ಗರ್ಭ ಧರಿಸಿದ್ದಾಳೆ. ಬಳಿಕ ಅವಳು ಮನೆಯ ಟೆರೇಸ್ ಮೇಲೆ ಬೇರೆಯವರ ಸಹಾಯವಿಲ್ಲದೇ ಮಗುವಿಗೆ ಜನ್ಮ ನೀಡಿ ಅದನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಸುವನ್ನು ನೋಡಿದ ಸ್ಥಳೀಯರೊಬ್ಬರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಈ ಹುಡುಗಿಯ ಬಗ್ಗೆ ತಿಳಿದು  ಪ್ರಶ್ನಿಸಿದಾಗ ಆಕೆ ಸತ್ಯ ಬಾಯಿಬಿಟ್ಟಿದ್ದಾಳೆ. ಬಳಿಕ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಹಾಗೂ ತನಿಖೆಯ ವೇಳೆ ನಡೆದ ವಿಚಾರ ಸಂತ್ರಸ್ತೆ ಮನೆಯವರಿಗೆ ತಿಳಿದಿಲ್ಲ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments