ಮಗನ ಖಾಸಗಿ ಅಂಗಕ್ಕೆ ಬಿಸಿ ಎಣ್ಣೆ ಸುರಿದ ತಾಯಿ; ಅಷ್ಟಕ್ಕೂ ಮಗ ಮಾಡಿದ್ದೇನು ಗೊತ್ತೇ?

Webdunia
ಮಂಗಳವಾರ, 7 ಆಗಸ್ಟ್ 2018 (11:09 IST)
ಛತ್ತೀಸ್ ಗಡ್ : ತಾಯಿಯಾದವಳು ಯಾವತ್ತೂ ಮಕ್ಕಳಿಗೆ ಕೆಟ್ಟದ್ದನ್ನು ಮಾಡುವುದಿಲ್ಲ ಎಂಬ ಮಾತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮಾತುಗಳೆಲ್ಲಾ ಸುಳ್ಳಾಗುತ್ತಿದೆ. ತಾಯಿಯೇ ಮಗುವಿನ ಪಾಲಿಗೆ ರಾಕ್ಷಸಿಯಾದ ಘಟನೆಯೊಂದು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.


ಬಾಲಕ ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕಾಗಿ 6 ವರ್ಷದ ಮಗನ ಖಾಸಗಿ ಅಂಗಕ್ಕೆ ಬಿಸಿ ಎಣ್ಣೆ ಸುರಿದಿದ್ದಾಳೆ ಈ ತಾಯಿ.
ಅಂದಹಾಗೇ, ಆರೋಪಿ ಮಂಗಳಾದೇವಿ ಈ ಬಾಲಕನ ಮಲತಾಯಿಯಂತೆ. ಬಾಲಕ ಹಾಸಿಗೆಯಲ್ಲಿ ಮೂತ್ರ ಮಾಡಿದ್ದರಿಂದ ಕೋಪಗೊಂಡ ಆಕೆ ಬಿಸಿ ಎಣ್ಣೆಯನ್ನು ಹುಡುಗನ ಖಾಸಗಿ ಅಂಗಕ್ಕೆ ಹಾಕಿದ್ದಾಳೆ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹುಡುಗ ಸಂಬಂಧಿಕರೊಬ್ಬರಿಗೆ ಹೇಳಿದ್ದಾನೆ. ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.


ತನ್ನ ಮೇಲೆ ಬಂದ ಆರೋಪವನ್ನು ಮಂಗಳಾದೇವಿ ನಿರಾಕರಿಸಿದ್ದಾಳೆ. ಅಚಾನಕ್ ಎಣ್ಣೆ ಬಿದ್ದಿದೆ. ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments