Select Your Language

Notifications

webdunia
webdunia
webdunia
webdunia

ಸೆ.11ಕ್ಕೆ ಭಾರತದಾದ್ಯಂತ ಶೋಕಾಚರಣೆ?

ಸೆ.11ಕ್ಕೆ ಭಾರತದಾದ್ಯಂತ ಶೋಕಾಚರಣೆ?
ನವದೆಹಲಿ , ಶನಿವಾರ, 10 ಸೆಪ್ಟಂಬರ್ 2022 (14:25 IST)
ನವದೆಹಲಿ : ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂದತೆ ಗಣ್ಯ ವ್ಯಕ್ತಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ನಿಧನಕ್ಕೆ ಗೌರವಾರ್ಥವಾಗಿ ಸೆಪ್ಟೆಂಬರ್ 11ರಂದು(ಭಾನುವಾರ) ಭಾರತದಲ್ಲಿ 1 ದಿನದ ಶೋಕಾಚರಣೆ ನಡೆಸುವುದಾಗಿ ಗೃಹಸಚಿವಾಲಯ ತಿಳಿಸಿದೆ.

ಬ್ರಿಟನ್ನ ರಾಣಿ 2ನೇ ಎಲಿಜಬೆತ್ ಅವರು ಸೆಪ್ಟೆಂಬರ್ 8ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವಾರ್ಥವಾಗಿ ಭಾರತ ಸರ್ಕಾರ ಸೆಪ್ಟೆಂಬರ್ 11 ರಂದು 1 ದಿನದ ಶೋಕಾಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮೇಡ್ ಇನ್ ಇಂಡಿಯಾ ಐಫೋನ್ ಉತ್ಪಾದನೆ