Webdunia - Bharat's app for daily news and videos

Install App

ರಾಜೀನಾಮೆ ಕೊಡುತ್ತೇನೆಂದು ರಾಜ್ಯಸಭೆಯಿಂದ ಹೊರನಡೆದ ಮಾಯಾವತಿ

Webdunia
ಮಂಗಳವಾರ, 18 ಜುಲೈ 2017 (12:32 IST)
ಗೋರಕ್ಷಣೆ ನೆಪದಲ್ಲಿ ದಲಿತರ ಮೇಲಿನ ದೌರ್ಜನ್ಯ ಕುರಿತಂತೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡ ರಾಜ್ಯಸಭಾ ಸದಸ್ಯೆ ಮಾಯಾವತಿ ರಾಜೀನಾಮೆ ನೀಡುವುದಾಗಿ ರಾಜ್ಯಸಭೆಯಿಂದ ಹೊರಗೆ ಹೋದ ಘಟನೆ ನಡೆದಿದೆ.
 

ಗೋರಕ್ಷಣೆ ಹೆಸರಲ್ಲಿ ದಲಿತರ ಮೇಲೆ ಹಲ್ಲೆ, ಹತ್ಯೆಯಂತಹ ದೌರ್ಜನ್ಯಗ:ು ನಡೆಯುತ್ತಿವೆ ಎಂದು ಮಾಯಾವತಿ ಮಾತನಾಡಲು ನಿಂತಾಗ ಆಡಳಿತ ಪಕ್ಷದಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಕೋಪಗೊಂಡ ಮಾಯಾವತಿ,
ನನಗೆ ಮಾತನಾಡಲು ಈಗ ಅವಕಾಶ ನೀಡದಿದ್ದರೆ ಈಗಲೇ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಹೇಳಿ ಹೊರಟು ಹೋಗಿದ್ಧಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಮಾಯಾವತಿ ಕೂಡಲೇ ಕ್ಷಮೆ ಕೇಳಬೇಕು. ಸವಾಲು ಹಾಕುವ ಮೂಲಕ ಕಲಾಪಕ್ಕೆ ಅಗೌರವ ತೋರಿದ್ದಾರೆಂದು ಆರೋಪಿಸಿದ್ಧಾರೆ.

ಮಾಯಾವತಿ ಎತ್ತಿದ ವಿಷಯ ಮೌಲ್ಯಯುತ ಮತ್ತು ಗಂಭೀರವಾದದ್ದು. ಲೆ ದೌರ್ಜನ್ಯ ನಡೆಯುತ್ತಿದ್ದರೂ ಈ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ದಲಿತರು ಮತ್ತು ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ ಎಂದು ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments