ಗೋವುಗಳಿಗೂ ಒಬ್ಬ ಸಚಿವ ಬೇಕಂತೆ!

Webdunia
ಬುಧವಾರ, 20 ಜೂನ್ 2018 (12:02 IST)
ಭೋಪಾಲ್: ದೇಶದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮಧ್ಯಪ್ರದೇಶದ ಸಚಿವರೊಬ್ಬರು ಗೋವುಗಳಿಗೂ ಒಬ್ಬ ಸಚಿವ ಬೇಕು ಎಂದು ಆಗ್ರಹಿಸಿದ್ದಾರೆ!

ಸಚಿವ ಅಖಿಲೇಶ್ವರಾನಂದ ಇಂತಹದ್ದೊಂದು ಬೇಡಿಕೆಯಿಟ್ಟಿದ್ದಾರೆ.  ಗೋವುಗಳ ಯೋಗ ಕ್ಷೇಮಕ್ಕೆಂದೇ ಒಬ್ಬ ಸಚಿವನನ್ನು ನೇಮಿಸುವುದರಿಂದ ಮೂಕ ಪಶುಗಳ ಗೋಳು ಕಡಿಮೆಯಾಗಬಹುದೆಂಬುದು ಸಚಿವರ ಲೆಕ್ಕಾಚಾರ.

ಗಮನಿಸಬೇಕಾದ ಅಂಶವೆಂದರೆ ಅಖಿಲೇಶ್ವರಾನಂದ ಗೋ ರಕ್ಷಣಾ ಸಮಿತಿಯ ಮುಖ್ಯಸ್ಥರಾಗಿದ್ದರು. ಕಳೆದ ವಾರವಷ್ಟೇ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಪದೋನ್ನತಿ ನೀಡಲಾಗಿತ್ತು. ಸಚಿವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments