Webdunia - Bharat's app for daily news and videos

Install App

ಮುಧುರೈ: ರೆಫ್ರಿಜರೇಟರ್‌ ಸ್ಫೋಟಕ್ಕೆ ಇಬ್ಬರು ವಿದ್ಯಾರ್ಥಿನಿಯರು ದುರ್ಮರಣ, ಹಲವರಿಗೆ ಗಾಯ

Sampriya
ಗುರುವಾರ, 12 ಸೆಪ್ಟಂಬರ್ 2024 (16:03 IST)
ಮಧುರೈ: ಇಲ್ಲಿನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಯರನ್ನು ಪರಿಮಳಾ ಹಾಗೂ ಶರಣ್ಯಾ ಎಂದು ಗುರುತಿಸಲಾಗಿದೆ. ರೆಫ್ರಿಜರೇಟರ್‌ ಸ್ಫೋಟಗೊಂಡ ಪರಿಣಾಮ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಪಿ. ತೈಗರಾಜನ್ ಅವರು, 'ವಿದ್ಯಾರ್ಥಿನಿಯರಿಗೆ ಪರ್ಯಾಯ ವಸತಿ ಕಲ್ಪಿಸಲಾಗುವುದು. ಘಟನೆ ಕುರಿತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು' ಎಂದಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿತ್ತು. ಕಟ್ಟಡ ನೆಲಸಮಗೊಳಿಸಲು ಸ್ಥಳೀಯ ಸಂಸ್ಥೆ ನೋಟಿಸ್ ನೀಡಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿದೆ. ದಾಖಲೆಗಳನ್ನು ಪರಿಶೀಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments