Daily Horoscope
✕

ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ ?

Webdunia
ಬುಧವಾರ, 29 ಜೂನ್ 2022 (12:18 IST)
ಮುಂಬೈ : ರಿಲಯನ್ಸ್ ಜಿಯೋ ನಿರ್ದೇಶಕರಾಗಿದ್ದ ಮುಖೇಶ್ ಅಂಬಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಹಿರಿಯ ಮಗ ಆಕಾಶ್ಗೆ ನಿರ್ದೇಶಕ ಸ್ಥಾನವನ್ನು ಹಸ್ತಾಂತರಿಸಿದ್ದಾರೆ.

ಕಂಪನಿಯ ನಿರ್ದೇಶಕರ ಮಂಡಳಿ ಸೋಮವಾರ ನಡೆದ ಸಭೆಯಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಕಾಶ್ ಅಂಬಾನಿ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ನೇಮಿಸಲು ಅನುಮೋದನೆ ನೀಡಿದೆ. ಈ ಬಗ್ಗೆ ರಿಲಯನ್ಸ್ ಇನ್ಫೋಕಾಮ್ ಭಾರತೀಯ ಷೇರು ಮಾರುಕಟ್ಟೆಗಳಿಗೆ ಮಾಹಿತಿ ನೀಡಿದೆ. 

ಆಕಾಶ್ ಅಂಬಾನಿ ಅಮೆರಿಕದ ಬ್ರೌನ್ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ಪದವೀಧರರಾಗಿದ್ದು, ಅವರು ಹೊಸ ತಂತ್ರಜ್ಞಾನಗಳು ಹಾಗೂ ಸಾಮರ್ಥ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಅವರು ಡೇಟಾ ಮತ್ತು ತಂತ್ರಜ್ಞಾನವನ್ನು ಎಲ್ಲರಿಗೂ ಸುಲಭವಾಗಿ ತಲುಪಿಸಲು ಕೆಲಸ ಮಾಡುವುದಾಗಿ ಕಂಪನಿ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments