Webdunia - Bharat's app for daily news and videos

Install App

ಅಟಾರ್ನಿ ಜನರಲ್ ಆಗಿ ಮುಕುಲ್ ರೊಹಟಗಿ ಆಯ್ಕೆ

Webdunia
ಮಂಗಳವಾರ, 13 ಸೆಪ್ಟಂಬರ್ 2022 (13:24 IST)
ನವದೆಹಲಿ : ಸೆಪ್ಟೆಂಬರ್ 30ಕ್ಕೆ ಹಾಲಿ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್  ಅವಧಿ ಅಂತ್ಯ ಹಿನ್ನೆಲೆ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭಾರತದ ಹದಿನಾಲ್ಕನೇ ಅಟಾರ್ನಿ ಜನರಲ್ ಆಗಿ ನೇಮಕಗೊಳಿಸಲು ನಿರ್ಧರಿಸಲಾಗಿದೆ.

ಮುಕುಲ್ ರೊಹಟಗಿ ಎರಡನೇ ಬಾರಿಗೆ ಅಟಾರ್ನಿ ಜನರಲ್ ಹುದ್ದೆ ಅಲಂಕರಿಸುತ್ತಿದ್ದು, ಈ ಹಿಂದೆ ಜೂನ್ 2014 ರಿಂದ ಜೂನ್ 2017ರ ಅವಧಿಯಲ್ಲಿ ಮೊದಲ ಬಾರಿಗೆ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. 

ಈ ವಿಸ್ತರಣೆಯು ಸೆಪ್ಟೆಂಬರ್ 30 ರಂದು ಅಂತ್ಯಗೊಳ್ಳಲಿದೆ. ಈ ಹಿಂದೆ ಕೆ.ಕೆ ವೇಣುಗೋಪಾಲ್ ಅವರನ್ನು ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್ ಆಗಿ ನೇಮಿಸಲಾಯಿತ್ತು. ನಂತರ ಅವರ ಎರಡು ಬಾರಿ ಅವಧಿಯನ್ನು ವಿಸ್ತರಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments