ಮುಂಬೈ ಮಹಾ ಮಳೆಗೆ ಭಾರೀ ದುರಂತ; 30 ಮಂದಿ ಪ್ರಾಣಾಪಾಯದಲ್ಲಿ!

Webdunia
ಗುರುವಾರ, 31 ಆಗಸ್ಟ್ 2017 (10:16 IST)
ಮುಂಬೈ: ಮಹಾನಗರಿ ಮುಂಬೈಯಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ 5 ಮಹಡಿ ಕಟ್ಟಡವೊಂದು ಕುಸಿದಿದ್ದು 30 ಮಂದಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

 
ಮಹಾ ಮಳೆಯಿಂದಾಗಿ ನೀರು ತುಂಬಿ ಸುಮಾರು 70 ವರ್ಷಗಳಷ್ಟು ಹಳೆಯದಾದ ವಸತಿ ಸಂಕೀರ್ಣ ಕಟ್ಟಡ ಕುಸಿದಿದ್ದು, ಸುಮಾರು 30 ಮಂದಿ ಪ್ರಾಣಾಪಾಯದಲ್ಲಿದ್ದಾರೆ.

ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ, ರಾಷ್ಟ್ರೀಯ  ವಿಪತ್ತು ದಳದ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಇದುವರೆಗೆ ಇಬ್ಬರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಕಟ್ಟಡದೊಳಗೆ ಎಷ್ಟು ಮಂದಿಯಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.

ಇದನ್ನೂ ಓದಿ.. ವಿರಾಟ್ ಕೊಹ್ಲಿಗೆ ಸೆಹ್ವಾಗ್ ಕೊಟ್ಟ ಆ ಅಮೂಲ್ಯ ಸಲಹೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments